Wednesday, July 8, 2026
Wednesday, July 8, 2026

ಪ್ರಧಾನಿ ಮೋದಿ ಅವರ ಕರ್ನಾಟಕ ಭೇಟಿ ಮಾಹಿತಿ

Date:

ಇದೇ ಜೂನ್ ತಿಂಗಳು ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ಜೂನ್ 20 ಹಾಗೂ 21ರಂದು ರಾಜ್ಯಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರಧಾನಿ ಮೋದಿ ರಾಜ್ಯದಲ್ಲಿ ಯಾವ ಸ್ಥಳದತ್ತ ಪ್ರಯಾಣ ಮಾಡಲಿದ್ದಾರೆ. ಹಾಗೂ ಯಾವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಲ್ಲಾದರ ಡೀಟೇಲ್ಸ್ ಇಲ್ಲಿದೆ.

ಜೂನ್ 20ರಂದು ಬೆಳಿಗ್ಗೆ 11.55ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಮಧ್ಯಾಹ್ನ 12.20ಕ್ಕೆ ಹೆಲಿಕಾಪ್ಟರ್ನಲ್ಲಿ ಕೊಮ್ಮಘಟ್ಟ ಹೆಲಿಪ್ಯಾಡ್ಗೆ ತೆರಳಲಿದ್ದಾರೆ. ಇನ್ನು ಸಂಜೆ 7.30ಕ್ಕೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ರಾತ್ರಿ 8.30ಕ್ಕೆ ಖಾಸಗಿ ಹೋಟೆಲ್ ಗೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ.

ಜೂನ್ 21ರಂದು ಬೆಳಿಗ್ಗೆ 6.30ಕ್ಕೆ ಮೈಸೂರು ಅರಮನೆ ಅವರಣಕ್ಕೆ ಪ್ರಧಾನಿ ಮೋದಿ ಪ್ರವೇಶಿಸಲಿದ್ದಾರೆ. ಮೈಸೂರು ಅರಮನೆ ಅವರಣದಲ್ಲಿ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಬೆಳಿಗ್ಗೆ 8 ಗಂಟೆಗೆ ಅರಮನೆ ಮುಂಭಾಗದಲ್ಲಿ ವಸ್ತು ಪ್ರದರ್ಶನ ವೀಕ್ಷಣೆ ಮಾಡಿ, ಬೆಳಿಗ್ಗೆ 8.30ಕ್ಕೆ ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಬಳಿಕ, ಬೆಳಿಗ್ಗೆ 9.30ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿ, ಕೇರಳ ರಾಜಧಾನಿ ತಿರುವನಂತಪುರಕ್ಕೆ ಮೋದಿ ತೆರಳಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...