ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ.
ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆಯಲ್ಲಿ ಕೊಂಚ ಏರಿಳಿತವಾಗಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ.
ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆ ಬಗ್ಗೆ ಇಲ್ಲಿ ಮಾಹಿತಿ ಹೀಗಿದೆ.
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 51,989 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್ ಗಳಲ್ಲಿ ಇತ್ತೀಚಿನ ಅಡಿಕೆ ಬೆಲೆ ಹೀಗಿದೆ.
ಶಿವಮೊಗ್ಗ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
49,399 ರೂ.
ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)
ರಾಶಿ ಅಡಿಕೆ
45,899 ರೂ.
ದಾವಣಗೆರೆ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
49,199 ರೂ.
ಹೊನ್ನಾಳಿ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
49,200 ರೂ.
ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
48,199 ರೂ.
ಶಿರಸಿ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
48,108 ರೂ.
ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
51,989 ರೂ.
ತೀರ್ಥಹಳ್ಳಿ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
51,169 ರೂ.
ಭದ್ರಾವತಿ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
49,091 ರೂ.
ಹೊಸನಗರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
50,089 ರೂ.
ಚನ್ನಗಿರಿ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
49,199 ರೂ.
ಸಾಗರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
49,199 ರೂ.
ಶಿಕಾರಿಪುರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
45,900 ರೂ.