Monday, March 16, 2026
Monday, March 16, 2026

ಕಾಶಿಯಾತ್ರೆ ಯೋಜನೆಗೆ ರಾಜ್ಯದಿಂದ ₹1148 ಕೋಟಿ ಬಿಡುಗಡೆ

Date:

ಪುರಾಣಪ್ರಸಿದ್ಧ ಪವಿತ್ರ ಕಾಶಿ ಶ್ರೀ ವಿಶ್ವನಾಥ ಮಂದಿರದ ದರ್ಶನಕ್ಕೆ ಕನ್ನಡಿಗರಿಗಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ವಿಶ್ವನಾಥ ದರ್ಶನಕ್ಕೆ ಸಹಾಯಧನ, ವಿಶೇಷ ರೈಲು ವ್ಯವಸ್ಥೆ ಕಲ್ಪಿಸುವುದರೊಂದಿಗೆ, ಭಕ್ತರಿಗೆ ಸುಗಮ ಧಾರ್ಮಿಕ ಪ್ರಯಾಣಕ್ಕೆ ಪ್ರೋತ್ಸಾಹ ನೀಡಲಾಗಿದೆ.
ಕಾಶಿ ಯಾತ್ರೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರಾಜ್ಯ ಸರ್ಕಾರ 1148 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ವಿಶೇಷ ರೈಲು ವ್ಯವಸ್ಥೆ ಮಾಡಿರುವುದರ ಜೊತೆಗೆ ಅರ್ಹ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ಪ್ರೋತ್ಸಾಹ ಧನ ಕೂಡ ನೀಡಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗಿ

B.Y. Raghavendra ನವದೆಹಲಿಯಲ್ಲಿ ನಡೆದ ಕೇಂದ್ರ ಗೃಹ ಇಲಾಖೆಗೆ ಸಂಬಂಧಿಸಿದ ಗೃಹ...

Klive Special Article ಯುಗಾದಿ…ಒಂದಿಷ್ಟು ಮಾಹಿತಿ- ಡಾ.ಹೆಚ್.ಪದ್ಮನಾಭ ಅಡಿಗ. ಶಿವಮೊಗ್ಗ

Klive Special Article ಬ್ರಹ್ಮನ ಸೃಷ್ಟಿಯ ಪ್ರಾರಂಭದದಿನ, ಬ್ರಹ್ಮನ ಪೂಜೆಯೇ ವಿಶೇಷ.ಈ...