Sunday, October 11, 2026
Sunday, October 11, 2026

ದೇಶದಲ್ಲಿ ಕೊರೊನ ಸೋಂಕು ಏರಿಳಿಕೆ ತೋರುತ್ತಿದೆ

Date:

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಪ್ರಕರಣಗಳು ಏರಿಳಿಕೆಯಾಗುತ್ತಿದ್ದು, ದೇಶದಲ್ಲಿ ಭಾನುವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 11,739 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. 25 ಜನ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,33,89,973ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,999ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 92,576ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 10,917 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,27,72,398ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,53,940 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 86,07,12,079 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್ ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ನಂತರ, 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18 ರಿಂದ 45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇದುವರೆಗೂ 1,97,08,51,580 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,33,89,973ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,999ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 92,576ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 10,917 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,27,72,398ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,53,940 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ. ಇದರೊಂದಿಗೆ ಈವರೆಗೂ 86,07,12,079 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ನಂತರ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18 ರಿಂದ 45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,97,08,51,580 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...