Thursday, March 19, 2026
Thursday, March 19, 2026

ಜಿಲ್ಲಾಡಳಿತದಿಂದ ಕೆಂಪೇಗೌಡ ಜಯಂತಿ ಸಮಾರಂಭ

Date:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ, ಕನ್ನಡ ಮತ್ತು ಸಂಸ್ಕೃತ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಾಡ ಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ದಿನಾಂಕ 27-06-2022 ಸೋಮವಾರ ನಗರದ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪವಿತ್ರಾ ರಾಮಯ್ಯ ಅಧ್ಯಕ್ಷರು, ಭದ್ರ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ, ಶಿವಮೊಗ್ಗ, ಶ್ರೀ ಡಿಎಸ್ ಅರುಣ್ ಶಾಸಕರು, ಎನ್.ಎಚ್
ಶ್ರೀಕಾಂತ್,ಅಧ್ಯಕ್ಷಕರು. ಜಿಲ್ಲಾ ಒಕ್ಕಲಿಗರ ಸಂಘ ಅಧ್ಯಕ್ಷರು, ಜಿಲ್ಲಾ ಒಕ್ಕಲಿಗರ ಸಂಘ. ಶಿವಮೊಗ್ಗ , ಡಾ. ಸೆಲ್ವಮಣಿ ಆರ್., ಶಿವಮೊಗ್ಗ. ಶ್ರೀಮತಿ ಎಂ ಎಲ್ ವೈಶಾಲಿ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು. ಪಂಚಾಯತ್, ಶಿವಮೊಗ್ಗ. ಉಮೇಶ್ ಎಚ್ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ವನ್ನು ಪ್ರೊ. ಎಂಕೆ ವೀಣಾ. ಪ್ರಾಂಶುಪಾಲರು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು. ಶಿವಮೊಗ್ಗ. ಮತ್ತಿತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...