Sunday, October 11, 2026
Sunday, October 11, 2026

ರಾಷ್ಡ್ರಪತಿ ಚುನಾವಣೆ ಅಭ್ಯರ್ಥಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ

Date:

ಮುಂದಿನ ತಿಂಗಳ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿರುವ ಯಶವಂತ್‌ ಸಿನ್ಹಾ ನಿನ್ನೆ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಎನ್‌ಸಿಪಿ ನಾಯಕ ಶರದ್‌ ಪವಾರ್‌ ಸೇರಿದಂತೆ ಪ್ರತಿಪಕ್ಷಗಳ ಹಲವು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಜೂ.24ರಂದು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣೆಯ ಬಗ್ಗೆ ಸಿನ್ಹಾ ಅವರು ಭಾನುವಾರ ಮಾತನಾಡಿದ್ದು, ಈ ಚುನಾವಣೆಯು ನನಗೆ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.

ಸಂಕಟವೇನಿಲ್ಲ. ಅವನು ರಾಜ ಧರ್ಮ ಅನುಸರಿಸಿದರೆ ನಾನು ರಾಷ್ಟ್ರ ಧರ್ಮ ಅನುಸರಿಸುತ್ತೇನೆ ಎಂದಿದ್ದಾರೆ.

ಪುತ್ರ ಜಯಂತ್‌ ಸಿನ್ಹಾ ಬೆಂಬಲ ಸಿಗದಿರುವುದರ ಬಗ್ಗೆಯೂ ಮಾತನಾಡಿರುವ ಯಶವಂತ್‌ ಸಿನ್ಹಾ, ನನಗೆ ಪುತ್ರನ ಬೆಂಬಲಿವಿಲ್ಲವೆಂದು ಧರ್ಮ ಸಂಕಟವೇನಿಲ್ಲ. ಅವನು ರಾಜ ಧರ್ಮ ಅನುಸರಿಸಿದರೆ ನಾನು ರಾಷ್ಟ್ರ ಧರ್ಮ ಅನುಸರಿಸುತ್ತೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...