Tuesday, August 25, 2026
Tuesday, August 25, 2026

ಆತಂಕ ಒಡ್ಡುತ್ತಿರುವ ಕೊರೋನ ಸೋಂಕು ಹೆಚ್ಚಳ

Date:

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ.
ಕಳೆದ 24 ಗಂಟೆಯಲ್ಲಿ 14,506 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಸಾವಿನ ಸಂಖ್ಯೆಯಲ್ಲಿಯೂ ಏರಿಕೆ ಕಂಡಿದ್ದು, 24 ಗಂಟೆಯಲ್ಲಿ 30 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,077 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 99,602 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 11,574 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 4,28,08,666 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 13,44,788 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,97,46,57,138 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,33,659 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...