Thursday, March 26, 2026
Thursday, March 26, 2026

ರಾಜ್ಯದಲ್ಲಿ ಜುಲೈ 1 ರಿಂದ ಅಧಿಕ ಮಳೆ- ಹವಾಮಾನ ಇಲಾಖೆ

Date:

ಕರ್ನಾಟಕಾದ್ಯಂತ ಜುಲೈ 1 ರಿಂದ ನಾಲ್ಕು ದಿನಗಳ ಕಾಲ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 30 ಹಾಗೂ ಜುಲೈ 1 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ2 ರಿಂದ 4ರವರೆಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಕರ್ನಾಟಕಾದ್ಯಂತ ಜುಲೈ 1 ರಿಂದ 4 ದಿನಗಳ ಕಾಲ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 30 ಹಾಗೂ ಜುಲೈ 1 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ2 ರಿಂದ 4ರವರೆಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಚದುರಿದ ಮಳೆ ಬೀಳಲಿದೆ, ಚಿಕ್ಕಮಗಳೂರು, ಹಾಸನ,ಕೊಡಗು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...