Tuesday, August 25, 2026
Tuesday, August 25, 2026

ಶೀಘ್ರದಲ್ಲೇ ಬೊಮ್ಮಾಯಿ ಸಂಪುಟ ವಿಸ್ತರಣೆ?

Date:

ರಾಜ್ಯ ಸಚಿವ ಸಂಪುಟ ಸದ್ಯದಲ್ಲೇ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ನಿಗಮ- ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರ ಪಟ್ಟಿಯೂ ಅಂತಿಮಗೊಂಡಿದೆ.

ಸಂಪುಟಕ್ಕೆ ನಾಲ್ವರ ಸೇರ್ಪಡೆಗೆ ವರಿಷ್ಠರು ಬಹುತೇಕ ಒಪ್ಪಿದ್ದಾರೆ.ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಕುಡಚಿ ಶಾಸಕ ಪಿ.ರಾಜೀವ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಒಪ್ಪಿಗೆ ದೊರೆತಿದೆ.

ಜಾತಿ ಹಾಗೂ ಪ್ರದೇಶವಾರು ಸಮೀಕರಣಕ್ಕಾಗಿ ಈ ಆಯ್ಕೆಗೆ ವರಿಷ್ಠರು ಬಹುತೇಕ ಒಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇದರ ಜೊತೆಗೆ ನಿಗಮ‌ ಮಂಡಳಿ ನೇಮಕಕ್ಕೂ ಒಪ್ಪಿಗೆ ದೊರೆತಿದೆ. ಸದ್ಯದಲ್ಲೇ ಪಟ್ಟಿ ಬಿಡುಗಡೆಯಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...