Wednesday, October 2, 2024
Wednesday, October 2, 2024

ಅರ್ಜಿಹಾಕಿ ಪವರ್ ಮ್ಯಾನ್ 1550 ಹುದ್ದೆಗಳಿವೆ

Date:

ಉದ್ಯೋಗಾಕಾಂಕ್ಷಿಗಳಿಗೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1550 ಪವರ್ ಮ್ಯಾನ್ ಗಳ ನೇಮಕಾತಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ 1375 ಮಂದಿ ಸ್ಟೇಷನ್ ಪರಿಚಾರಕ, ಕಿರಿಯ ಪವರ್ ಮ್ಯಾನ್ ಗಳಿಗೆ ನೇಮಕಾತಿ ಪತ್ರ ವಿತರಣೆ ನಂತರ ಮಾತನಾಡಿದ ಸಚಿವರು, ಕೆಪಿಟಿಸಿಎಲ್ ಹಾಗೂ ವಿವಿಧ ಎಸ್ಕಾಂಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 1550 ಹುದ್ದೆಗಳಿಗೆ 2 ನೇ ಹಂತದಲ್ಲಿ ನೇಮಕಾತಿ ಶುರು ಮಾಡಲಾಗುತ್ತದೆ. ಜು.23 ಮತ್ತು 24 ರಂದು ಇದಕ್ಕಾಗಿ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನು 1800 ಸ್ಟೇಷನ್ ಪರಿಚಾರಕರು ಹಾಗೂ ಕಿರಿಯ ಪವರ್ ಮ್ಯಾನ್ ಗಳ ನೇಮಕಾತಿಗಾಗಿ ಪ್ರಕ್ರಿಯೆ ನಡೆಸಿದ್ದು, ಈ ಪೈಕಿ 1375 ಮಂದಿ ಸೂಕ್ತ ದಾಖಲಾತಿ ನೀಡಿದ್ದರಿಂದ ನೇಮಕಾತಿ ಆದೇಶ ನೀಡಲಾಗಿದೆ. ಉಳಿದವರ ದಾಖಲಾತಿಗಳನ್ನು ಪರಿಶೀಲಿಸಿ ಆದೇಶ ಪ್ರತಿ ವಿತರಿಸಲಾಗುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...