Thursday, September 17, 2026
Thursday, September 17, 2026

ರಾಜ್ಯದಲ್ಲಿ ಬೇಡಿಕೆಗಿಂತ 15 ಪಟ್ಟು ರಸಗೊಬ್ಬರ ಉತ್ಪಾದನೆ- ಸಚಿವ ಖೂಬಾ

Date:

ರಾಜ್ಯದ ರೈತರಿಗೆ ಅಗತ್ಯಕ್ಕೆ ಅನುಗುಣವಾಗಿ ರಾಸಾಯನಿಕ ಗೊಬ್ಬರವನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ, ರಾಜ್ಯ ಸರ್ಕಾರಕ್ಕೆ ಪೂರೈಕೆ ಮಾಡಲಾಗುವುದು ಎಂಬುದಾಗಿ ಕೇಂದ್ರ ರಾಸಾಯನಿಕ ರಸಗೊಬ್ಬರ ಸಚಿವ ಭಗವಂತ ಖೂಬಾ ಅವರು ಹೇಳಿದ್ದಾರೆ.

ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಕರ್ನಾಟಕ ಸರ್ಕಾರ, ಎಫ್ ಕೆಸಿ ಸಿಐ, ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ, ಆಟೋ ಡೀಲರ್ಸ್ ಅಸೋಸಿಯೇಷನ್‌, ಸಹಯೋಗದೊಂದಿಗೆ 2022 ಆಯೋಜಿಸಿದ್ದ 3 ನೇ ಇಂಟರ್ನ್ಯಾಷನಲ್ ಗ್ರೀನ್ ವೆಹಿಕಲ್ ಎಕ್ಸ್‌ಪೋ ಆಯೋಜಿಸಿದ್ದ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನ, ಘಟಕಗಳು, ಬ್ಯಾಟರಿಗಳನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ರೈತರನ್ನು ಆತಂಕಕ್ಕೆ ದೂಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ ಖೂಬಾ ರಾಜ್ಯದಲ್ಲಿ ಬೇಡಿಕೆಗಿಂತ ಹದಿನೈದು ಪಟ್ಟು ಹೆಚ್ಚು ಗೊಬ್ಬರ ಉತ್ಪಾದನೆಯಾಗುತ್ತಿದೆ. ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಯಾವುದೋ ಒಂದು ಗ್ರಾಮದಲ್ಲಿ ಗೊಬ್ಬರ ಪೂರೈಕೆ ಒಂದೆರಡು ಗಂಟೆ ತಡವಾಗಿದ್ದರೆ ವಿಪಕ್ಷಗಳು ಅದನ್ನೇ ದಾಳವಾಗಿ ಉಪಯೋಗಿಸಿಕೊಂಡು ರೈತರಲ್ಲಿ ಆತಂಕ ಸೃಷ್ಟಿಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...