Karnataka ಆಗುಂಬೆ ಘಾಟಿಯಲ್ಲಿ ಮರವುರುಳಿ ಸಂಚಾರ ಸ್ಥಗಿತ By: Klive News Date: July 10, 2022 ಆಗುಂಬೆ ಘಾಟಿನಲ್ಲಿ ಬೃಹತ್ ಮರಯೊಂದು ರಸ್ತೆಗೆ ಬಿದ್ದ ಕಾರಣ ಸಂಚಾರ ಸ್ಥಗಿತಗೊಂಡಿದೆ. ಆಗುಂಬೆ ಘಾಟಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಶಿವಮೊಗ್ಗ-ತೀರ್ಥಹಳ್ಳಿ ಸಂಪರ್ಕ ಕಡಿತಗೊಂಡಿದೆ. ಮಲೆನಾಡಿನಲ್ಲಿ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆಗುಂಬೆ ಘಾಟಿನಲ್ಲಿ ಗುಡ್ಡ ಕುಸಿತ ಸಂಭವಿಸಿದೆ. Previous articleಅಮರನಾಥ್ ಪ್ರವಾಸಿಗಳ ಕುಟುಂಬಸ್ಥರಿಗೆ ರಾಜ್ಯದ ತುರ್ತು ಸಹಾಯವಾಣಿNext articleಇಂಗ್ಲೆಂಡ್ ವಿರುದ್ಧ ಟಿ20 ಕ್ರಿಕೆಟ್ ಭಾರತಕ್ಕೆ ಸರಣಿ ಕೈವಶ Klive News LEAVE A REPLY Cancel reply Comment: Please enter your comment! Name:* Please enter your name here Email:* You have entered an incorrect email address! Please enter your email address here Website: Save my name, email, and website in this browser for the next time I comment. NEWSLETTER - Sign Up for Free E-News Please enable JavaScript in your browser to complete this form.Name *Phone *Email *Would you like to join our WhatsApp e-Newsletter ? *Yes, Subscribe Now !Subscribe Now Popular Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ. Karnataka State Open University ಕರಾಮು ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ಪ್ರಕಟಣೆ D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್ S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ Sahyadri Arts College ದುಶ್ಚಟಗಳು ಬೇಡವೆಂದು ನಿರಾಕರಿಸಿ ಮುಂದೆ ಸಾಗಿದರೆ ಮಾತ್ರ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ- ಎಸ್.ಎನ್.ಚನ್ನಬಸಪ್ಪ More like thisRelated Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ. Klive News - August 2, 2026 Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ... Karnataka State Open University ಕರಾಮು ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ಪ್ರಕಟಣೆ Klive News - August 2, 2026 Karnataka State Open University ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಶಿವಮೊಗ್ಗ... D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್ Klive News - August 2, 2026 D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ... S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ Klive News - August 2, 2026 S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...