Monday, June 29, 2026
Monday, June 29, 2026

ಅಮೃತ ಮಹೋತ್ಸವ:ಕಂಗೊಳಿಸಲಿದೆ ತ್ರಿವರ್ಣ ಬಾವುಟ ಆರೋಹಣ

Date:

ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಭಾರತದಲ್ಲಿ ಭರ್ಜರಿಯಾಗಿ ಸಿದ್ದತೆಯನ್ನು ನಡೆಸಲಾಗುತ್ತಿದೆ. ಅದರಂತೆ ಕರ್ನಾಟಕ ಸರ್ಕಾರವು ಕೂಡ ಎಲ್ಲ ಆರೀತಿಯಲ್ಲಿ ಸಿದ್ದತೆಯನ್ನು ನಡೆಸಿದೆ. ಈ ಬಾರಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ ಹರ್ ಘರ್ ತಿರಂಗಾ ಅಭಿಯಾನ ನಡೆಸಲು ಘೋಷಿಸಿದೆ.

ಅದರಂತೆ, ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯುಸಿ ಕಾಲೇಜುಗಳು, ಮದರಸಾಗಳ ಮೇಲೂ ಕಡ್ಡಾಯವಾಗಿ ತಿರಂಗಾ ಹಾರಿಸಲೇಬೇಕು ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Pulse Polio ಪೋಲಿಯೊ ಹನಿ:ಸುರಕ್ಷಿತ‌ ಉಚಿತ ಮತ್ತು ಪರಿಣಾಮಕಾರಿ.ನೆರೆದೇಶದ ವೈರಸ್ ನಿರೋಧಕ: ಡಾ.ರಘುನಂದನ್

Pulse Polio  " ಪೋಲಿಯೋ ಮುಕ್ತ ಭಾರತವನ್ನು ಖಚಿತಪಡಿಸಿಕೊಳ್ಳುವುದು ಅಗತ್ಯ ಉಪ...

Pace college Students Bus Accident ಅಂಗಡಿಗೆ ನುಗ್ಗಿದ ಕಾಲೇಜು ಬಸ್.!ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ.

Pace college Students Bus Accident ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೆಡಿಕಟ್ಟೆಯಲ್ಲಿ...

D.K. Shivakumar ತೆರಿಗೆ ಸೋರಿಕೆಗೆ ಅವಕಾಶ ಇರಬಾರದು.ಯಾವುದೇ ರೀತಿ ರಾಜಿ,ನಿರ್ಲಕ್ಷ್ಯಕ್ಕೆ ಆಸ್ಪದವಿರಬಾರದು- ಡಿ.ಕೆ.ಶಿವಕುಮಾರ್.

D.K. Shivakumar ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ...

B.Y. Raghavendra “ಖೇಲೋ ಇಂಡಿಯಾ “ಒಳಾಂಗಣ ಕ್ರೀಡಾಂಗಣದ ಕಾಮಗಾರಿ ಪರಿಶೀಲಿಸಿದ ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ 'ಖೇಲೋ ಇಂಡಿಯಾ' ಯೋಜನೆಯಡಿ ₹5 ಕೋಟಿ...