Thursday, February 5, 2026
Thursday, February 5, 2026

ದೇಶದಲ್ಲಿ ಕೋವಿಡ್ ಸೋಂಕು ಇಳಿಕೆಆದರೆ ಸಾವಿನ ಸಂಖ್ಯೆ ಏರಿಕೆ

Date:

ದೇಶದಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ಇನ್ನಷ್ಟು ಕಡಿಮೆ ಆಗಿದೆ. ಕಳೆದ 24 ಗಂಟೆಯಲ್ಲಿ 18,738 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ದೇಶದಲ್ಲಿ ಈವರೆಗೆ ಕೊರೋನಾ ಗೆ ಸಾವನ್ನಪ್ಪಿದವರ ಸಂಖ್ಯೆ 5,26,689ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,34,933 ಕೋವಿಡ್ ಸಕ್ರಿಯ ಪ್ರಕರಣಗಳಿದೆ. ಶೇ.98.50ರಷ್ಟು ಜನ ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಇದುವರೆಗೆ 4,34,84,110 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 29,58,617 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ದೇಶದಲ್ಲಿ ಈವರೆಗೆ 2,06,21,79,411 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,72,910 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...