Friday, August 7, 2026
Friday, August 7, 2026

ಕಾಮನ್ ವೆಲ್ತ್ ಕ್ರೀಡಾಕೂಟ: ಕುಸ್ತಿಪಟು ವಿನೇಶ್ ಪೊಗಟ್ ದಾಖಲೆ

Date:

ಕುಸ್ತಿಪಟು ವಿನೇಶ್ ಫೋಗಟ್ ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ. ಕಾಮನ್ ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆಯಿಂದ ಹಿಡಿದು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಸತತ 3 ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಹಿಳಾ ಕುಸ್ತಿ 53 ಕೆಜಿ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದು, ಐತಿಹಾಸಿಕ ದಾಖಲೆಯನ್ನು ಬರೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...