Wednesday, February 4, 2026
Wednesday, February 4, 2026

ನಾಡ ಹಬ್ಬಕ್ಕೆ ಕಾಡಿನಿಂದ ಬಂದ ಗಜಪಡೆ

Date:

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣ ಇಂದು ಆರಂಭವಾಗಲಿದೆ.

ಕಾಡಿನಿಂದ ನಾಡಿಗೆ ಇಂದು ದಸರಾ ಗಜಪಡೆ ಬರಲಿದೆ. ಗಜಪಯಣಕ್ಕೆ ಸಚಿವ ಎಸ್​.ಟಿ ಸೋಮಶೇಖರ್ ಚಾಲನೆ ನೀಡಲಿದ್ದಾರೆ.

ವೀರನಹೊಸಹಳ್ಳಿ ಅರಣ್ಯ ಪ್ರದೇಶದ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಗಜಪಯಣ ಕಾರ್ಯಕ್ರಮ ಆಯೋಜಿಸಲಾಗಿದೆ.

ಗಜಪಡೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಕೆ ಬಳಿಕ ಲಾರಿಗಳ ಮೂಲಕ‌ ಅಭಿಮನ್ಯು ನೇತೃತ್ವದ ಆನೆಗಳ ತಂಡ ಮೈಸೂರಿಗೆ ಆನೆಗಳು ಆಗಮಿಸಲಿವೆ. ಈ ಭಾರಿ 14 ಆನೆಗಳು ಮೈಸೂರು ದಸರೆಯಲ್ಲಿ‌ ಭಾಗವಹಿಸಲಿವೆ.

ಈ ಭಾರಿ ಅದ್ದೂರಿ ಮತ್ತು ಸಾಂಪ್ರದಾಯಿಕ ದಸರೆಗೆ ಸರ್ಕಾರ ಸಿದ್ದತೆ ನಡೆಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...