Tuesday, March 4, 2025
Tuesday, March 4, 2025

ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತ

Date:

ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದೆ.

ಕಳೆದ 24 ಗಂಟೆಯಲ್ಲಿ 16,047 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,826ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,28,261 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.52ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಈವರೆಗೆ 4,35,35,610 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 15,21,429 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,07,03,71,204 ಡೋಸ್ ಲಸಿಕೆ ಹಾಕಲಾಗಿದೆ.

24 ಗಂಟೆಯಲ್ಲಿ 3,25,081 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

E-Swathu ಇ -ಸ್ವತ್ತು ಬಗ್ಗೆ ಜನಜಾಗೃತಿ ಮತ್ತು ನಗರಪಾಲಿಕೆಗೆ ಮನವಿ ಸಲ್ಲಿಕೆಗೆ ಬನ್ನಿ – ಕೆ.ವಿ.ವಸಂತಕುಮಾರ್

E-Swathu 04.03.2025, ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕೆಎಂಡಿಎಸ್ ಸಾಫ್ಟ್‌ವೇರ್ ಮೂಲಕ...

Bharat Scouts and Guides ವಿದ್ಯಾರ್ಥಿಗಳಲ್ಲಿ ಸ್ಕೌಟ್ಸ್ ನಾಯಕತ್ವ ಗುಣ ಬೆಳೆಸುತ್ತದೆ- ಮಂಜುನಾಥ್

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಪಾಲ್ಗೊಳ್ಳುವುದರಿಂದ...

CM Siddaramaiah ಡಾ.ರಾಜ್ ಕುಮಾರ್ ಅಭಿನಯದ ಸಿನಿಮಾಗಳ ಮೌಲ್ಯ,ಘನತೆ ಇಂದಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ- ಸಿದ್ಧರಾಮಯ್ಯ.

CM Siddaramaiah ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ...