ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ವತಿಯಿಂದ “ಆಜಾದಿ ಕಾ ಅಮೃತ ಮಹೋತ್ಸವ” 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ಅಂಗವಾಗಿ “ಹರ್ ಮನ್ ತಿರಂಗಾ” ತಾಯಿ ಭಾರತಿಗೆ ಗೀತೆಗಳ ಆರತಿ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್ ರವರು ಪಾಲ್ಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಸೆಲ್ವಮಣಿ, ಕುಲಸಚಿವ ಅನುರಾಧಾ, ಪ್ರಾಂಶುಪಾಲ ಎಂ.ಕೆ.ವೀಣಾ ಹಾಗೂ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.