Saturday, May 23, 2026
Saturday, May 23, 2026

ಕುವೆಂಪು ವಿವಿ ಯಲ್ಲಿ ರಾಷ್ಟ್ರೀಯ ಸದ್ಭಾವನಾ ದಿನಾವರಣೆ

Date:

ಕುವೆಂಪು ವಿಶ್ವವಿದ್ಯಾಲಯದಲ್ಲಿ ಗುರುವಾರ ರಾಷ್ಟ್ರೀಯ ಸದ್ಭಾವನಾ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಕುಲಸಚಿವೆ ಜಿ.‌ ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಕೆ. ನವೀನ್ ಕುಮಾರ್, ಪ್ರೊ. ರಿಯಾಜ಼್ ಮಹಮೂದ್, ಡಾ. ಪಾಲಾಕ್ಷ ನಾಯಕ ಮತ್ತಿತರ ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...