Tuesday, August 25, 2026
Tuesday, August 25, 2026

ಪತ್ರಿಕಾ ವಿತರಕ ಗಣೇಶ್ ಸಾವಿಗೆ ಸ್ಪಂದಿಸಿದ ಕಾರ್ಮಿಕ ಸಚಿವ

Date:

ಸಾಗರದ ಪತ್ರಿಕಾ ವಿತರಕರಾದ ಶ್ರೀ ಗಣೇಶ್ ಎಂಬುವವರು ಸೈಕಲ್ ನಲ್ಲಿ ಪತ್ರಿಕೆ ಹಂಚುತ್ತಿದ್ದಾಗ ಕೆ.ಎಸ್.ಆರ್.ಟಿಸಿ ಬಸ್ ಅಪಘಾತಕ್ಕೀಡಾಗಿ ಮೃತಪಟ್ಟಿರುತ್ತಾರೆ.
ಸದರಿಯವರ ಕುಟುಂಬಕ್ಕೆ ಸರ್ಕಾರದಿಂದ ನೆರವು ನೀಡುವಂತೆ ಕೋರಿ ಕರ್ನಾಟಕ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯ ಜಂಟಿ ಕಾರ್ಯದರ್ಶಿಯವರಿಗೆ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರ ಬರೆಯಲಾಗಿತ್ತು. ಈ ಸಂಬಂಧ
ಸಾಗರ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡಲು ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಆದೇಶಿಸಿದ್ದಾರೆ.
ಆದ್ದರಿಂದ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಇವರಿಗೆ ದಿನ ಪತ್ರಿಕೆ ಉಪ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘ, ಶಿವಮೊಗ್ಗ ಅವರಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...