Thursday, August 13, 2026
Thursday, August 13, 2026

ಸೈನಿಕ ಕಲ್ಯಾಣ ಇಲಾಖೆಯಿಂದ ನೀಟ್ ಪಾಸಾದವರಿಗೆ ಸೀಟ್ ಹಂಚಿಕೆ ಸೌಲಭ್ಯ

Date:

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಭಿತರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿ ಮುಖಾಂತರ ವಿತರಿಸಲಾಗುವ ಸೀಟುಗಳನ್ನು ಪಡೆಯಲಿಚ್ಛಿಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ನೀಟ್ ಅರ್ಹತಾ ಪರೀಕ್ಷೆಯ ಫಲಿತಾಂಶದ 30 ದಿನಗಳೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಂದ ಮಾಜಿ ಸೈನಿಕ ಅರ್ಹತಾ ಪ್ರಮಾಣ ಪತ್ರವನ್ನು ಪಡೆದು, ಇಲಾಖೆಯ ನಿರ್ದೇಶನಾಲಯದಿಂದ ಮೇಲು ರುಜು ಪಡೆದ ಬಳಿಕ ಆನ್‍ಲೈನ್ ಮೂಲಕ ಕೆ.ಎಸ್.ಬಿ. ಜಾಲತಾಣ www.ksb.gov.in ರಲ್ಲಿ ಅವಶ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ www.ksb.gov.in ಮತ್ತು ದೂ.ಸಂ.: 08182-220925 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...