Saturday, June 27, 2026
Saturday, June 27, 2026

ಮಳೆ ಮುನ್ಸೂಚನೆ ಶಿವಮೊಗ್ಗ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

Date:

ಬೆಂಗಳೂರಿನಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಾದಕ ವಸ್ತುಗಳ ಸಾಗಾಣೆ ಮತ್ತು ಬಳಕೆ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ದಿಟ್ಟಕ್ರಮ : ಬಿ.ನಿಖಿಲ್

ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಸಾಗಾಣೆ,...

B.Y. Raghavendra ಶ್ರೀ ಕೆಂಪೇಗೌಡರು ದೂರದೃಷ್ಟಿಯಿಂದ ನಾಡನ್ನು‌ ಕಟ್ಟಿ ಮಾದರಿಯಾಗಿದ್ದಾರೆ : ಬಿ.ವೈ.ರಾಘವೇಂದ್ರ

B.Y. Raghavendra ನಾಡಪ್ರಭು ಶ್ರೀ ಕೆಂಪೇಗೌಡರು ಓರ್ವ ದಕ್ಷ ಆಡಳಿತಗಾರ, ಅಪ್ರತಿಮ...