Thursday, October 8, 2026
Thursday, October 8, 2026

ನಮ್ಮ ದಸರೆಗೆ ಹೆಮ್ಮೆಯ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

Date:

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ‌ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಮೈಸೂರು ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇದಕ್ಕಾಗಿ ಅನೇಕ ತಯಾರಿ ನಡೆಯುತ್ತಿದೆ. ಈ ಬಾರಿ ಮೈಸೂರು ದಸರಾ ಉತ್ಸವನ್ನು ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಸೆಪ್ಟೆಂಬರ್ 26ರಿಂದ ಆರಂಭಗೊಳ್ಳಲಿದೆ. ಅಕ್ಟೋಬರ್ 5ವರೆಗೆ ನಡೆಯಲಿದೆ. ಪ್ರತಿಷ್ಠಿತ ಮೈಸೂರು ದಸರಾಗೆ ಸರ್ಕಾರ ಈಗಾಗಲೇ ಅನೇಕ ಸುತ್ತಿನ ಪೂರ್ವಭಾವಿ ಸಭೆ ನಡೆಸಿದೆ. ಮೈಸೂರು ಉದ್ಘಾಟನೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮಿಸಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ 2022ರ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...