Wednesday, July 8, 2026
Wednesday, July 8, 2026

ಗೈರುಹಾಜರಾಗುವ ಶಿಕ್ಷಕರಿಗೆ ಸೂಕ್ತ ಕ್ರಮ- ಸಚಿವ ನಾಗೇಶ್

Date:

ಶಾಲೆಗೆ ಅನಧಿಕೃತವಾಗಿ ಗೃರು ಹಾಜರಾಗುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಖಡಕ್ ಎಚ್ಚರಿಕೆ ನೀಡಿದ್ದು, ಶಾಲೆಗೆ ಗೈರು ಹಾಜರಾದ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕರು ಶಾಲಾ ಅವಧಿಯಲ್ಲಿ ತರಗತಿಗೆ ಗೈರಾಗಿ, ಖಾಸಗಿ ಕಾರ್ಯಕ್ರಮಕ್ಕೆ ಹಾಜರಾದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಇರುವ ಕರ್ನಾಟಕ ಪಬ್ಲಿಕ್‌ ಶಾಲೆ(ಕೆಪಿಎಸ್‌)ಗಳಿಗೆ ಆಂಗ್ಲ ಮಾಧ್ಯಮ ಶಿಕ್ಷಕರನ್ನು ನೇಮಿಸುವವರೆಗೆ ಹೊಸದಾಗಿ ಕೆಪಿಎಸ್‌ ಹಾಗೂ ಸರ್ಕಾರಿ ಇಂಗ್ಲಿಷ್‌ ಮಾಧ್ಯಮ ಶಾಲೆ ಆರಂಭಿಸುವುದಿಲ್ಲ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...