Thursday, November 12, 2026
Thursday, November 12, 2026

ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಸ್ವಾಗತಿಸಲು ಸಕಲ ಸಿದ್ಧತೆ,

Date:

ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಯವರ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 11.30ವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನ ನಿರ್ಬಂಧಿಸಲಾಗಿದೆ.

ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಬಹುದಾಗಿದೆ ಹಾಗೂ ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...