Monday, February 2, 2026
Monday, February 2, 2026

ಪಶು ವೈದ್ಯಕೀಯ ಸಹಾಯಕರ ಹುದ್ದೆಗೆ ನೇಮಕಾತಿ ಅಧಿಸೂಚನೆ

Date:

ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆ ಪ್ರಕಟ ಮಾಡಿದೆ ಸರ್ಕಾರ. ಪಶು ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್‌ ಬಿಡುಗಡೆಯಾಗಿದೆ. ಒಟ್ಟು 250 ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ.

ಈ ಹುದ್ದೆಗೆ ಪಶು ಸಂಗೋಪನೆ ಡಿಪ್ಲೊಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ, ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್‌ ನಲ್ಲಿ ಉತ್ತೀರ್ಣರಾಗಿರುವವರು ಅರ್ಹರಾಗಿರುತ್ತಾರೆ. ಇನ್ನು ಅರ್ಜಿ ಸಲ್ಲಿಸಲು ವಯೋಮಿತಿ‌ ನಿಗದಿ ಮಾಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ-ಎಸ್‌ಟಿ-ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಇಡಲಾಗಿದೆ.

ಅರ್ಜಿ ಸಲ್ಲಿಕೆ 05-10-2022 ಪ್ರಾರಂಭವಾಗಲಿದೆ. ಇನ್ನು ಅರ್ಜಿ ಸಲ್ಲಿಸಲು ಕೊನೆ ದಿನಾಂಕ 04-11-2022. ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750 ನಿಗದಿ ಮಾಡಲಾಗಿದೆ. ಎಸ್‌ಸಿ, ಎಸ್‌ಟಿ, ಪ್ರವರ್ಗ-1, ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.500 ನಿಗದಿ ಮಾಡಲಾಗಿದೆ. ಇನ್ನು ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ 06-10-2022. ಅರ್ಜಿ ಸಲ್ಲಿಕೆಗೆ ಅಧಿಕೃತ ಲಿಂಕ್‌ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಸೆಪ್ಟೆಂಬರ್ 26 ರಂದು ಬಿಡುಗಡೆ ಮಾಡಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...