ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಅನೇಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜ್ಯೂನಿಯರ್ ಸೈಂಟಿಫಿಕ್ ಆಫೀಸರ್, ಫಾಲೋ ಆಪ್ ಕೌನ್ಸಿಲರ್ ಸೇರಿದಂತೆ ಒಟ್ಟು 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 10 ಆಗಿದೆ.
ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್
ಹುದ್ದೆ ಫಾಲೋ-ಅಪ್ ಕೌನ್ಸಿಲರ್, ಜೂನಿಯರ್ ಸೈಂಟಿಫಿಕ್ ಆಫೀಸರ್
ಉದ್ಯೋಗ ಸ್ಥಳ ಬೆಂಗಳೂರು.
ಸಂಬಳ: 23100-38500 ರೂ ಪ್ರತಿ ತಿಂಗಳು.
ಅರ್ಜಿ ಸಲ್ಲಿಕೆ ಆಫ್ಲೈನ್ ಮುಖಾಂತರ…
ಆಫ್ ಲೈನ್ ಸಲ್ಲಿಸಲು ಪ್ರಾರಂಭ ದಿನಾಂಕ: 23 ಸೆಪ್ಟೆಂಬರ್ 2022
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಅಕ್ಟೋಬರ್ 2022
ಅಧಿಕೃತ ವೆಬ್ಸೈಟ್: nimhans.ac.in