Tuesday, October 1, 2024
Tuesday, October 1, 2024

ಸಿಇಟಿ ಫಲಿತಾಂಶ ಇಂದು ಪ್ರಕಟ

Date:

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ-22) ಪರಿಷ್ಕೃತ ರ್‍ಯಾಂಕ್‌ ಪಟ್ಟಿ ಫ‌ಲಿತಾಂಶ ಶನಿವಾರ ಅ.1ರಂದು ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ karresults.nic.in ನಲ್ಲಿ ಪ್ರಕಟವಾಗಲಿದೆ.

ಫಲಿತಾಂಶಕ್ಕಾಗಿ 2 ಲಕ್ಷ ವಿದ್ಯಾರ್ಥಿಗಳ ಜತೆಗೆ ಪಾಲಕರು ಸಹ ಕಾಯುತ್ತಿದ್ದಾರೆ.
ಈ ಮೊದಲು ಪರಿಷ್ಕೃತ ರ್‍ಯಾಂಕ್‌ ಪಟ್ಟಿಯನ್ನು ಸೆ.29ರಂದು ಪ್ರಕಟಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಆಶ್ವತ್ಥ ನಾರಾಯಣ ತಿಳಿಸಿದ್ದರು.

ಆದರೆ, ತಾಂತ್ರಿಕ ಕಾರಣಗಳಿಂದ ಅ.1ಕ್ಕೆ ಮುಂದೂಡಲಾಗಿದೆ. ಅದರಂತೆ ಫ‌ಲಿತಾಂಶ ಪ್ರಕಟವಾಗಲಿದೆ.
ಕೆಇಎ ಜು.30ರಂದು ಪ್ರಕಟಿಸಿದ್ದ ಸಿಇಟಿ ಫಲಿತಾಂಶದಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ರ್‍ಯಾಂಕ್‌ ನೀಡದ ಕಾರಣ ವಿಳಂಬಕ್ಕೆ ಕಾರಣವಾಗಿದೆ. ನ್ಯಾಯಾಲಯದ ತೀರ್ಪಿನ ಅನುಗುಣವಾಗಿ ಪರಿಷ್ಕೃತ ರ್‍ಯಾಂಕ್‌ ಪಟ್ಟಿಯನ್ನು ಪ್ರಕಟಿಸುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...