Thursday, August 13, 2026
Thursday, August 13, 2026

ಬಾಲವನ ಪ್ರಶಸ್ತಿಗೆ ಹೆಗ್ಗೋಡು ರಂಗಕರ್ಮಿ ಕೆ.ವಿ.ಅಕ್ಷರ ಆಯ್ಕೆ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರಿನ ಪರ್ಲಡ್ಕದ ಡಾ.ಶಿವರಾಮ ಕಾರಂತ ಬಾಲವನ ಮತ್ತು ಪುತ್ತೂರು ಉಪವಿಭಾಗಾಧಿಕಾರಿ ಕಚೇರಿ ವತಿಯಿಂದ ಪ್ರತಿ ವರ್ಷ ನೀಡುವ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ಈ ವರ್ಷ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಹೆಗ್ಗೋಡಿನ ರಂಗಕರ್ಮಿ ಅಕ್ಷರ ಕೆ.ವಿ. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿರುವ ಶಾಸಕ ಸಂಜೀವ ಮಠಂದೂರು, ಆಯ್ಕೆ ಸಮಿತಿಯ ಪದನಿಮಿತ್ತ ಕಾರ್ಯ
ದರ್ಶಿ ಉಪವಿಭಾಗಾಧಿಕಾರಿ ಗಿರೀಶ್ ನಂದನ್. ಎಂ ಅವರು ತಿಳಿಸಿದ್ದಾರೆ.

ಪ್ರಶಸ್ತಿಯು 25,000 ನಗದು ಒಳಗೊಂಡಿದೆ. ಅ.10ರಂದು ಪುತ್ತೂರಿನಲ್ಲಿ ನಡೆಯುವ ಡಾ.ಕಾರಂತರ 121ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಶಾಸಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...