Sunday, August 23, 2026
Sunday, August 23, 2026

ಮಾನವ ವಿಕಸನ ಕುರಿತ ಸಂಶೋಧನೆಗೆ ಸ್ವಾಂಟೆ ಪಾಬೋ ಗೆ ವೈದ್ಯಕೀಯ ನೋಬೆಲ್ ಪುರಸ್ಕಾರ

Date:

ಅಳಿವಿನಂಚಿನಲ್ಲಿರುವ ಹೋಮಿನಿನ್ಗಳು ಮತ್ತು ಮಾನವ ವಿಕಸನದ ಕುರಿತ ಸಂಶೋಧನೆಗಳಿಗಾಗಿ ಸ್ವೀಡನ್ ವಿಜ್ಞಾನಿ ಸ್ವಾಂಟೆ ಪಾಬೊ ಅವರಿಗೆ 2022ನೇ ಸಾಲಿನ ವೈದ್ಯಕೀಯ ನೊಬೆಲ್ ಪುರಸ್ಕಾರ ಸಂದಿದೆ.

ಅಳಿವಿನಂಚಿನಲ್ಲಿರುವ ಹೋಮಿನಿನ್ಗಳು ಮತ್ತುಮಾನವ ವಿಕಸನದ ಕುರಿತು ಸ್ವಾಂಟೆ ಪಾಬೊ ನಡೆಸಿರುವ ಸಂಶೋಧನೆಯು ಮನುಷ್ಯನ ದೇಹದೊಳಗಿನ ಪ್ರತಿಕಾಯ ವ್ಯವಸ್ಥೆಯ ಕುರಿತು ಪ್ರಮುಖ ಒಳನೋಟಗಳನ್ನು ಒದಗಿಸುತ್ತದೆ ಎಂದು ನೊಬೆಲ್ ಪ್ರಶಸ್ತಿ ಸಮಿತಿ ಹೇಳಿದೆ.

ನಿಯಾಂಡರ್ತಲಸ್ ಗಳಿಂದ ಹೋಮೋ ಸೇಫಿಯನ್ಸ್ಗಳಿಗೆ ವಂಶವಾಹಿಗಳ ಹರಿವು ಸಂಭವಿಸಿದೆ ಎಂಬುದನ್ನು ಪಾಬೊ ಹಾಗೂ ಅವರ ತಂಡ ಪತ್ತೆಹಚ್ಚಿದೆ. ಸಹಬಾಳ್ವೆಯ ಕಾಲಘಟ್ಟದಲ್ಲಿ ಇವರು ಒಟ್ಟಿಗೆ ಮಕ್ಕಳನ್ನು ಹೊಂದಿದ್ದರು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ನೊಬೆಲ್ ಸಮಿತಿ ಮುಖ್ಯಸ್ಥ ಆನಾ ವೆಡೆಲ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...