Friday, June 19, 2026
Friday, June 19, 2026

ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ ದೇವರ ಕಾರ್ಣೀಕ ನುಡಿ

Date:

ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ ಅಂತ ಗೊರವಪ್ಪ ನಾಗಪ್ಪ ಉರ್ಮಿ ಅವರು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ನುಡಿದಿದ್ದಾರೆ. ದಸರಾ ಹಬ್ಬದ ಸಮಯದಲ್ಲಿ ನಡೆಯೋ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಗೊರವಪ್ಪ ನಾಗಪ್ಪ ಉರ್ಮಿ ಅವರು ಹೇಳುವ ಮಾತು ಸತ್ಯವಾಗುತ್ತದೆ ಎಂದು ನಂಬಲಾಗಿದೆ.

ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ ಅಂದರೆ, ಮಾಲತೇಶ ದೇವಸ್ಥಾನದ ಪ್ರಧಾನ ಅರ್ಚಕ ಮಾಲತೇಶ ಭಟ್ ಅವರು ಹೇಳುವ ಪ್ರಕಾರ, ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ ಎಂದು ಹೇಳಿದೆ.

ಇದಲ್ಲದೇ ಸಣ್ಣಸಣ್ಣ ರೈತರಿಗೂ ಉತ್ತಮವಾಗಲಿದೆ. ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ರಾಜ್ಯದಲ್ಲಿ ಒದಗಿ ಬರಲಿದೆ ಅಂತ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...