Tuesday, March 24, 2026
Tuesday, March 24, 2026

ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಕುಸಿತ

Date:

ರಾಜ್ಯ ಸರ್ಕಾರದಿಂದ ಜಿವಿಕೆ ಸಂಸ್ಥೆಗೆ ಹಣ ಪಾವತಿಯಾಗಿದೆ.
ಸಿಬ್ಬಂದಿಗೆ ಸಂಸ್ಥೆ ಸಂಬಳ ಪಾವತಿಸಬೇಕು. ಈ ಬಗ್ಗೆ ಚರ್ಚಿಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

108 ಆಂಬುಲೆನ್ಸ್ ಸಿಬ್ಬಂದಿ ಜೊತೆ ನಾವು ಮಾತನಾಡಿದ್ದೇವೆ. ಸರ್ಕಾರದ ಪರ ಜಿವಿಕೆ ಸಂಸ್ಥೆ ಆಂಬುಲೆನ್ಸ್ ಸೇವೆ ಒದಗಿಸುತ್ತಿದೆ. ಟೆಂಡರ್ ಅವಧಿ ಮುಕ್ತಾಯವಾಗಿದ್ದರೂ ಕೋರ್ಟ್‌ ಆದೇಶದಂತೆ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. 2008ರಿಂದ ಜಿವಿಕೆ ಸಂಸ್ಥೆ 108 ಸೇವೆಯನ್ನು ಒದಗಿಸುತ್ತಿದೆ. ಜಿವಿಕೆ ಸಂಸ್ಥೆಯ ಸೇವೆ ಸಹ ನಿರೀಕ್ಷಿತ ಮಟ್ಟದಲ್ಲಿ ಸಿಗುತ್ತಿಲ್ಲ. ಉತ್ಕೃಷ್ಟ ಸೇವೆ ಒದಗಿಸಲು ಹೊಸ ಟೆಂಡರ್ ಆಹ್ವಾನಿಸಿದ್ದೇವೆ. ಮುಂದಿನ ಎರಡು ತಿಂಗಳಲ್ಲೇ ಟೆಂಡರ್ ಅಂತಿಮ ಮಾಡುತ್ತೇವೆ. ಬೈಕ್‌ ಆಂಬುಲೆನ್ಸ್ ಸೇವೆ ಅನಗತ್ಯವೆಂದು ಸಮಿತಿ ವರದಿನೀಡಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...