Wednesday, February 4, 2026
Wednesday, February 4, 2026

ಶ್ರೀ ಎನ್.ಡಿ.ನಾಗರಾಜ್ ಅವರಿಗೆ ಮಂಗಳೂರು ವಿವಿಪಿ.ಎಚ್.ಡಿ ಪದವಿ

Date:

ವಿಷ್ಣುಶರ್ಮನ ಪಂಚತಂತ್ರದಲ್ಲಿ ಶೈಕ್ಷಣಿಕ ಮನೋವಿಜ್ಞಾನ ಮತ್ತು ವ್ಯಕ್ತಿತ್ವ ನಿರ್ಮಾಣ ಕಲೆ ಒಂದು ವಿಮರ್ಶಾತ್ಮಕ ಅಧ್ಯಯನ ಎಂಬ ವಿಷಯ ಕುರಿತು
ಶ್ರೀ ಎನ್. ಡಿ ನಾಗರಾಜ್ ಅವರ ಮಹಾಪ್ರಬಂಧಕ್ಕೆ
ಮಂಗಳೂರು ವಿವಿ
ಪಿ ಎಚ್ ಡಿ ಪದವಿ ನೀಡಲು
ಸಮ್ಮತಿಸಲಾಗಿದೆ.

ಕಟೀಲಿನ ಶ್ರೀದುರ್ಗಾ ಸಂಸ್ಕೃತ ಸ್ನಾತಕೋತ್ತರ ಅಧ್ಯಯನ
ಮತ್ತು ಸಂಶೋಧನಾ ಕೇಂದ್ರದ ಡಾ.ಬಿ.ನಾಗರಾಜ್ ಅವರು ಮಾರ್ಗದರ್ಶಕರಾಗಿದ್ದರು.

ಶ್ರೀ. ಎನ್.ಡಿ. ನಾಗರಾಜ್ ಅವರಿಗೆ ನಮ್ಮ ಕೆ ಲೈವ್ ಮಾಧ್ಯಮ ಅಭಿನಂದನೆಗಳನ್ನು ಸಲ್ಲಿಸುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...