Monday, September 21, 2026
Monday, September 21, 2026

ಈದ್ ಮಿಲಾದ್ ಮೆರವಣಿಗೆ ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

Date:

ಶಿವಮೊಗ್ಗ ನಗರದಲ್ಲಿ ಅಕ್ಟೋಬರ್ 09ರಂದು ಈದ್ ಮಿಲಾದ್ ಹಬ್ಬದ ಮೆರವಣಿಗೆ ಇರುವುದರಿಂದ ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಜಾಮಿಯಾ ಮಸೀದಿಯ ಆವರಣದಿಂದ ಮೆರವಣಿಗೆ ಆರಂಭವಾಗಲಿದೆ. ಗಾಂಧಿ ಬಜಾರ್, ನಾಗಪ್ಪನ ಕೇರಿ, ಲಷ್ಕರ್ ಮೊಹಲ್ಲಾ, ಓಲ್ಡ್ ಬಾರ್ ಲೈನ್ ರಸ್ತೆ, ಪೆನ್ಷನ್ ಮೊಹಲ್ಲಾ, ಬಾಲ್ ರಾಜ್ ರಸ್ತೆ, ಮಹಾವೀರ್ ಸರ್ಕಲ್ , ಗೋಪಿ ಸರ್ಕಲ್, ನೆಹರು ರಸ್ತೆ, ಬಿ.ಹೆಚ್. ರಸ್ತೆ, ಎನ್.ಟಿ.ರಸ್ತೆ, ಕ್ಲಾರ್ಕ್ ರಸ್ತೆ, ನೂರಾನಿ ಮಸೀದಿ, ಕೆ. ಆರ್ ಪುರಂ ಎ.ಎ.ಸರ್ಕಲ್ ಬಳಿ ಮೆರವಣಿಗೆ ಅಂತ್ಯಗೊಳ್ಳಲಿದೆ.

ಭದ್ರಾವತಿ ಬೆಂಗಳೂರಿನಿಂದ ಆಗಮಿಸುವ ವಾಹನಗಳು ಬೈಪಾಸ್ ರಸ್ತೆಯ ಮೂಲಕ ಹೋಗಲು ಅವಕಾಶವಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...