Wednesday, July 8, 2026
Wednesday, July 8, 2026

ಒಂದೇ ಕೋಮಿನ ಯುವಕರಿಂದ ಪರಸ್ಪರ ಇರಿತ ಪ್ರಕರಣ

Date:

ಶಿವಮೊಗ್ಗದ ಇಲಿಯಾಜ್ ನಗರದಲ್ಲಿ ಯುವಕನೊಬ್ಬನ ಮೇಲೆ ಇನ್ನೋರ್ವ ಯುವಕ ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಇಬ್ಬರು ಯುವಕರು ಒಂದೇ ಸಮುದಾಯಕ್ಕೆ ಸೇರಿದವರು ಎಂದು ಮಾಹಿತಿ ತಿಳಿದು ಬಂದಿದೆ. ಚಾಕು ಇರಿತಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ.

ಮಹಮದ್ ಮುಸಾನ್ ಅಲಿಯಾಸ್ ಮುಸೇಬ್ (21) ಎಂಬಾತನಿಗೆ ಸೈಯದ್ ರಜಾಕ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಮೂಸಾನ್ ಹುಟ್ಟು ಹಬ್ಬದ ಆಚರಣೆಗೆಂದು ಶಿವಮೊಗ್ಗಕ್ಕೆ ಬಂದಿದ್ದ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಶಾಖವಿನಿಂದ ಇರಲಾಗಿದೆ ಎಂದು ತಿಳಿದುಬಂದಿದೆ.

ಶಿವಮೊಗ್ಗದ ಟಿಪ್ಪು ನಗರ ನಿವಾಸಿಯಾಗಿರುವ ಆರೋಪಿ ಸೈಯದ್ ರಜಾಕ್ ಒಬ್ಬ ಆಗಿದ್ದು, ಈ ಹಿಂದೆಯೂ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದೆ.

ಗಾಯಾಳು ಮುಸೇಬ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...