Wednesday, July 8, 2026
Wednesday, July 8, 2026

ಸರ್ಕಾರಿ ಇನಾಂ ಜಮೀನು ಅಕ್ರಮ ಸಕ್ರಮಕ್ಕೆ ಬಳ್ಳಾರಿ ಜಿಲ್ಲೆ ಡೀಸಿ ಅವರಿಂದ ಮಾಹಿತಿ

Date:

ಸರ್ಕಾರಿ ಇನಾಂ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಾಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ರೈತರಿಗೆ ಸಕ್ರಮಗೊಳಿಸಲು ನಮೂನೆ 57ರಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಲು ಅವಕಾಶ ನೀಡಿದೆ.

ವಿಜಯನಗರ ಜಿಲ್ಲೆಯ ಸರ್ಕಾರಿ ಜಮೀನುಗಳಲ್ಲಿ ಅನಧೀಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94-ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57ರಲ್ಲಿ ಅರ್ಜಿಯನ್ನು ಸ್ವೀಕರಿಸಲು 01 ವರ್ಷದವರೆಗೆ ಕಾಲವಕಾಶವನ್ನು ವಿಸ್ತರಿಸಲಾಗಿದೆ ಎಂದು ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್.ಪಿ ಅವರು ಹೇಳಿದ್ದಾರೆ.

ನಮೂನೆ 57ರಲ್ಲಿ ಅರ್ಜಿಗಳನ್ನು ಸ್ವೀಕರಿಸಲು https://landrecords.karnataka.gov.in/service73/login.aspxರಲ್ಲಿ ತಾಂತ್ರಿಕ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಸದರಿ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...