Monday, August 3, 2026
Monday, August 3, 2026

ಮುಸ್ಲೀಮರನ್ನ ಅಲ್ಪ ಸಂಖ್ಯಾತರ ಪಟ್ಟಿಯಿಂದ ಬಿಡುವ ಪ್ರಸ್ತಾಪವಿಲ್ಲ- ಈಶ್ವರಪ್ಪ

Date:

ಮುಸ್ಲಿಮರನ್ನ ಅಲ್ಪಸಂಖ್ಯಾತರ ಪಟ್ಟಿಯಿಂದ ಕೈಬಿಡುವ ವಿಚಾರವಾಗಿ ಮಾತನಾಡಿದ ಕೆ.ಎಸ್‌ ಈಶ್ವರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಯಾವುದೇ ವಿಚಾರ ಕೇಂದ್ರ , ರಾಜ್ಯ ಸರ್ಕಾರ ಮುಂದಿಲ್ಲ ಎಂದು ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದ್ದಾರೆ.

ಕಲಬುರ್ಗಿ ಯಲ್ಲಿ ಮಾತನಾಡಿದ ಅವರು, ಎಸ್ ಸಿ, ಎಸ್‌ ಟಿ ಮೀಸಲಾತಿ ಹೆಚ್ಚಳದ ಬಗ್ಗೆ ಸಿದ್ದರಾಮಯ್ಯ ಮಾತಾಡುತ್ತಾರೆ. ಮೀಸಲಾತಿ ಹೆಚ್ಚಿಸಿದೆ.

ಸಂವಿಧಾನಬದ್ಧವಾಗಿದೆಯಾ ಎಂದು ಕೇಳುತ್ತಾರೆ. ಸರ್ವಪಕ್ಷ ಸಭೆಯಲ್ಲೇ ಸಿದ್ದರಾಮಯ್ಯೀ ಪ್ರಶ್ನೆ ಕೇಳಬೇಕಿತ್ತು. ಈಗ ಹೊರಗಡೆ ಬಂದು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಈಗ ಕುರುಬರಿಗೆ ಎಸ್‌ ಟಿ ಮೀಸಲಾತಿ ಕೊಡಬೇಕು ಎಂದು ಹೇಳಿದ್ದಾರೆ.

ಹಿಂದೆ ನಿಮ್ಮ ಬಾಯಿಗೆ ಏನಾಗಿತ್ತು ಎಂದು ಈಶ್ವರಪ್ಪ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...