Sunday, November 1, 2026
Sunday, November 1, 2026

ಭಾರತೀಯ ಒಲಂಪಿಕ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಪಿ.ಟಿ.ಉಷಾ ಅಭ್ಯರ್ಥಿ

Date:

ಮುಂದಿನ ತಿಂಗಳು ನಡೆಯುವ ಭಾರತೀಯ ಒಲಂಪಿಕ್​ ಅಸೋಸಿಯೇಷನ್​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಓಟಗಾರ್ತಿ ಪಿಟಿ ಉಷಾ ಅವರು ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​​ ಮಾಡಿರುವ ಅವರು, ನನ್ನ ಸಹ ಕ್ರೀಡಾಪಟುಗಳು ಮತ್ತು ರಾಷ್ಟ್ರೀಯ ಒಕ್ಕೂಟಗಳ ಆತ್ಮೀಯರು ನನ್ನನ್ನು ಬೆಂಬಲಿಸಿದ್ದಾರೆ. ಹೀಗಾಗಿ ನಾನು ಅವರ ನಾಮನಿರ್ದೇಶವನ್ನು ವಿನಮ್ರದಿಂದ ಗೌರವಿಸಿ ಒಲಿಂಪಿಕ್​ ಸಂಸ್ಥೆಯ ಅಧ್ಯಕ್ಷ ಸ್ಥಾನದ ಚುನಾವಣಾ ಕಣಕ್ಕೆ ಧುಮುಕುವೆ ಎಂದು ಹೇಳಿದ್ದಾರೆ.

ಡಿಸೆಂಬರ್​ 10 ರಂದು ಐಒಎಗೆ ಚುನಾವಣೆ ಘೋಷಿಸಲಾಗಿದೆ. ಭಾನುವಾರ(ನವೆಂಬರ್​ 27) ನಾಮಪತ್ರ ಸಲ್ಲಿಸುವ ಅಂತಿಮ ದಿನವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...