Sunday, November 1, 2026
Sunday, November 1, 2026

ವಾಟ್ಸ್ ಆ್ಯಪ್ ನಲ್ಲಿ ಹೊಸ ಪೀಚರ್ಸ್

Date:

ಬಳಕೆದಾರರ ಅನುಕೂಲಕ್ಕಾಗಿ ಹಲವು ಹೊಚ್ಚ ಹೊಸ ಫೀಚರ್‌ಗಳನ್ನು ಪರಿಚಯಿಸುತ್ತಿರುವ ವಾಟ್ಸ್‌ಆಯಪ್‌ ಈಗ ಮತ್ತೊಂದು ಫೀಚರ್‌ ಹೊರತರಲು ಸಿದ್ಧತೆ ನಡೆಸಿದೆ.

ಈಗ ಬಳಕೆದಾರರು ತಮ್ಮ ವಾಟ್ಸ್‌ಆಯಪ್‌ ಸ್ಟೇಟಸ್‌ನಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ಮಾತ್ರ ಶೇರ್‌ ಮಾಡಲು ಅವಕಾಶವಿದೆ.

ಇನ್ನು ಮುಂದೆ, ನಿಮ್ಮ ವಾಯ್ಸ ನೋಟ್‌(ಧ್ವನಿ ಸಂದೇಶ)ಗಳನ್ನೂ ಸ್ಟೇಟಸ್‌ಗೆ ಅಪ್‌ಲೋಡ್‌ ಮಾಡಲು ಸಾಧ್ಯವಾಗುವಂಥ ಫೀಚರ್‌ವೊಂದನ್ನು ಕಂಪನಿ ಅಭಿವೃದ್ಧಿಪಡಿಸುತ್ತಿದೆ.

ಇದು ಯಶಸ್ವಿಯಾದರೆ, ಒಟ್ಟಾರೆ 30 ಸೆಕೆಂಡುಗಳ ಅವಧಿಯ ಧ್ವನಿ ಸಂದೇಶಗಳನ್ನು ನೀವು ಸ್ಟೇಟಸ್‌ಗೆ ಹಾಕಬಹುದು. ಸಂದೇಶ ಬರೆಯುವಂಥ ಸ್ಥಳದಲ್ಲಿರುವ ಮೈಕ್ರೋಫೋನ್‌ ಐಕಾನ್‌ ಅನ್ನು ಟ್ಯಾಪ್‌ ಮಾಡುವ ಮೂಲಕ ಧ್ವನಿ ಸಂದೇಶವನ್ನು ಸ್ಟೇಟಸ್‌ಗೆ ಅಪ್‌ಲೋಡ್‌ ಮಾಡಬಹುದು ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...