Saturday, October 10, 2026
Saturday, October 10, 2026

ದೇಶದಲ್ಲಿ ಕೊರೋನಾ ಇಳಿಕೆಗತಿಯಲ್ಲಿದೆ

Date:

ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 215 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,72,068ಕ್ಕೆ ಏರಿಕೆಯಾಗಿದೆ.

ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,615ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,982ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 355 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,36,471ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 2,66,442 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,58,68,872 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...