Saturday, December 6, 2025
Saturday, December 6, 2025

ರೇಡಿಯೋದಲ್ಲಿ ಶಾಲಾ ಮಕ್ಕಳಿಗೆ ಬಾನ್ದನಿ ಪಾಠಪ್ರಸಾರ ಕಾರ್ಯಕ್ರಮ

Date:

ಶಾಲಾ ಮಕ್ಕಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಪ್ರಸಾರ ಭಾರತಿಯಲ್ಲಿ ಬಾನ್ ದನಿ ರೇಡಿಯೋ ಕಾರ್ಯಕ್ರಮದಲ್ಲಿ ಪಾಠ ಪ್ರಸಾರ ಮಾಡಲಾಗುತ್ತಿದೆ.

2022-23ನೇ ಸಾಲಿನ ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ಡಿಎಸ್‌ಇ ಆರ್ ಟಿ ಪ್ರಕಟಿಸಿದೆ.
ಈ ಕುರಿತಂತೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.2022-23ನೇ ಸಾಲಿಗೆ ಬಾನ್ ದನಿ ರೇಡಿಯೋ ಕಾರ್ಯಕ್ರಮದ ಪಾಠ ಪ್ರಸಾರದ ವೇಳಾಪಟ್ಟಿ ಸೋಮವಾರದಿಂದ ಗುರುವಾರದವೆರೆಗೆ ಮಧ್ಯಾಹ್ನ 2.35 ರಿಂದ 3 ಗಂಟೆಯವರೆಗೆ ಪ್ರಸಾರವಾಗಲಿದೆ.

ಅಂದಹಾಗೇ ಪ್ರಸಾರ ಭಾರತಿಯ ಬಾನ್ ದನಿ ರೇಡಿಯೋ ಕಾರ್ಯಕ್ರಮದ ಪಾಠ ಪ್ರಸಾರವು 1ನೇ ತರಗತಿಯಿಂದ ಹಿಡಿದು 9ನೇ ತರಗತಿಯವರೆಗೆ ಆಯ್ದ ವಿಷಯಗಳ ಕುರಿತಂತೆ ನುರಿತ ತಜ್ಞರಿಂದ ಪಾಠ ಪ್ರಸಾರವಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...