Tuesday, February 3, 2026
Tuesday, February 3, 2026

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಅದ್ಯಕ್ಷರಾಗಿ ಎಚ್.ಬಿ.ಆದಿಮೂರ್ತಿ

Date:

ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಜಿಲ್ಲಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಬಿ.ಆದಿಮೂರ್ತಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬೆಳಗದ್ದೆ ಪ್ರಭಾಕರ್ ಆಯ್ಕೆಯಾಗಿದ್ದಾರೆ.
ಜಿಲ್ಲಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾದ ಎಚ್.ಬಿ.ಆದಿಮೂರ್ತಿ ಅವರು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ವಿವಿಧ ಸಂಘ ಸಂಸ್ಥೆಗಳಲ್ಲಿ ನಿರಂತರವಾಗಿ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ

ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಎಚ್.ಬಿ.ಆದಿಮೂರ್ತಿ ಅವರು ಒಕ್ಕಲಿಗರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಬೆಳಗದ್ದೆ ಪ್ರಭಾಕರ್, ಗೌರವ ಕಾರ್ಯದರ್ಶಿಯಾಗಿ ಎನ್.ಎಚ್.ನಾಗರಾಜ್, ಖಜಾಂಚಿಯಾಗಿ ಟಿ.ಪಿ.ನಾಗರಾಜ್, ಆಂತರಿಕ ಲೆಕ್ಕ ಪರಿಶೋಧಕರಾಗಿ ನವೀನ್ ಎಂ.ವೈ., ಸಹ ಕಾಯದರ್ಶಿಯಾಗಿ ಸುಮಿತ್ರಾ ಕೇಶವಮೂರ್ತಿ ಆಯ್ಕೆಯಾಗಿದ್ದಾರೆ.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಜಿ.ಕುಮಾರಸ್ವಾಮಿ, ಕಾರ್ಯದರ್ಶಿ ಕುಮಾರಸ್ವಾಮಿ, ಮಾಜಿ ಜಿಲ್ಲಾ ಗವರ್ನರ್ ಎಚ್.ಎಲ್.ರವಿ, ಸಹಾಯಕ ಗವರ್ನರ್ ಡಾ. ಗುಡದಪ್ಪ ಕಸಬಿ, ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಎ.ಟಿ.ಸುಬ್ಬೇಗೌಡ, ಮಾಜಿ ಅಧ್ಯಕ್ಷರು ಹಾಗೂ ಎಲ್ಲ ಸದಸ್ಯರು ಶುಭಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...