Tuesday, March 31, 2026
Tuesday, March 31, 2026

ಡಾ.ಅಂಬೇಡ್ಕರ್ ಪರಿನಿರ್ವಾಣ ಸ್ಮರಣಾದಿನ

Date:

ಭಾರತ ರತ್ನ, ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 66 ನೇ ಮಹಾಪರಿನಿರ್ವಾಣ ದಿನಾಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು, ಗಣ್ಯರು ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ದಲ್ಜೀತ್ ಸಿಂಗ್, ಜಿ.ಪಂ.ಸಿಇಓ ಎನ್.ಡಿ.ಪ್ರಕಾಶ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಂ ಆಮ್ಟೆ, ಜಿ.ಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್, ಸಾರ್ವಜನಿಕರು, ದಲಿತ ಸಂಘರ್ಷ ಸಮಿತಿಯ ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...