Wednesday, March 25, 2026
Wednesday, March 25, 2026

ಸಿಮ್ಸ್ ನಲ್ಲಿ ಗುತ್ತಿಗೆ ಆಧಾರದ ಮೇಲೆ ಸೈಂಟಿಸ್ಟ್ ಬಿ ಹುದ್ದೆಗೆ ಅರ್ಜಿ ಆಹ್ವಾನ

Date:

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಡಿಹೆಚ್‌ಆರ್/ಐಸಿಎಂಆರ್ ವತಿಯಿಂದ ವೈರಲ್ ರಿಸರ್ಚ್ ಡಯಾಗ್ನಸ್ಟಿಕ್ ಲ್ಯಾಬೋರೆಟರಿ ಮಂಜೂರಾಗಿದ್ದು, ಇಲ್ಲಿ ಗುತ್ತಿಗೆ ಆಧಾರದಲ್ಲಿ ಸಂಚಿತ ವೇತನದಡಿ ಕೆಲಸ ಮಾಡಲು ಸೈಂಟಿಸ್ಟ್-ಬಿ (ಮೆಡಿಕಲ್) ಹುದ್ದೆಗೆ ನೇಮಕಾಗಿ ಮಾಡಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆಯನ್ನು ಸಂಸ್ಥೆಯ ವೆಬ್‌ಸೈಟ್ sims-shimoga.com ರಲ್ಲಿ ಪಡೆದು, ಭರ್ತಿಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹೆಸರಿಗೆ ರೂ. 1000/-ಗಳ ಡಿ.ಡಿ.ಯೊಂದಿಗೆ ಡಿ.31ರೊಳಗಾಗಿ ಸಿಮ್ಸ್ನಲ್ಲಿ ಸಲ್ಲಿಸುವಂತೆ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...