ಶಿವಮೊಗ್ಗ ಜಿಲ್ಲಾ ಕರ್ನಾಟಕದ ರಾಜ್ಯ ಸರ್ಕಾರಿ ನೌಕರರ ಸಂಘವು ಡಿ.17 ಮತ್ತು18 ರಂದು ಆಯೋಜಿಸಲಾಗಿದ್ದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ಸೌಮ್ಯರವರು ಭರತನಾಟ್ಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾರೆ.
ಇವರಿಗೆ ಕುಟುಂಬದವರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.