Tuesday, March 31, 2026
Tuesday, March 31, 2026

ಮೆಸ್ಕಾಂ ಶಿವಮೊಗ್ಗ ಉಪವಿಭಾಗದಿಂದ ಜನಸಂಪರ್ಕ ಸಭೆ

Date:

ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ ಕಚೇರಿಯಲ್ಲಿ ದಿನಾಂಕ: 23-12-2022 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು ಮೆಸ್ಕಾಂ ಅಧಿಕಾರಿಗಳು ಪಾಲ್ಗೊಂಡು ಈ ಕಚೇರಿ ವ್ಯಾಪ್ತಿಯ ಗ್ರಾಹಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ಸದುಪಯೋಗ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ: 9448289448 ನ್ನು ಸಂಪರ್ಕಿಸಬಹುದೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಎಲ್ಲರೂ ಸಹಬಾಳ್ವೆ,ಸಹಕಾರ ಸೇವಾ ಮನೋಭಾವನೆಯಿಂದ ಬಾಳಬೇಕೆಂಬುದೇ ಮಹಾವೀರರ ಸಂದೇಶ- ಕೆ. ರಂಗನಾಥ್

ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು...

Adichunchabagiri Education Trust ದೇಹ ಆರೋಗ್ಯವಾಗಿದ್ದರೆ, ದೇಶವೂ ಆರೋಗ್ಯ- ಶ್ರೀನಾದಮಾಯಾನಂದನಾಥಶ್ರೀ

ದೇಹದ ಆರೋಗ್ಯ ಉತ್ತಮವಾಗಿದ್ದರೆ, ದೇಶದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಶ್ರೀ ಆದಿ...

Klive Special Article ಮರೆಯಲಾಗದ ಮಾನವೀಯ ಸಂದೇಶ ಸಾರಿದ ಶ್ರೀಮಹಾವೀರ. ...

Klive Special Article ಜನ ಸಂಸ್ಕೃತಿಗಳು ನಿಂತ ನೀರಾದಾಗಲೆಲ್ಲಾ ಅದನ್ನು...