Thursday, April 24, 2025
Thursday, April 24, 2025

ನೀರಿನ ಕಂದಾಯ ಏರಿಕೆ ಮಾಡಿದ ಶಿವಮೊಗ್ಗ ನಗರ ಪಾಲಿಕೆ

Date:

ಶಿವಮೊಗ್ಗ ನಗರವನ್ನು ನಗರಸಭೆಯಿಂದ ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲಾದ ಪ್ರಯುಕ್ತ ನೀರಿನ ದರವನ್ನು ಕರ್ನಾಟಕ ಸರ್ಕಾರದ ಆದೇಶ ಹಾಗೂ ಮಹಾನಗರಪಾಲಿಕೆಯ ನಿರ್ದೇಶನದಂತೆ ಪರಿಷ್ಕರಿಸಲಾಗಿದೆ.

ಪಾಲಿಕೆಗಳಿಗೆ ಅನ್ವಯಿಸುವ ದರದಂತೆ ಮೀಟರ್ ರಹಿತ ಸಂಪರ್ಕಗಳಿಗೆ ಕನಿಷ್ಟ ದರ ಪ್ರತಿ ತಿಂಗಳು ಗೃಹಬಳಕೆ ಸಂಪರ್ಕಕ್ಕೆ ರೂ.175, ಗೃಹೇತರ ಸಂಪರ್ಕಕ್ಕೆ ರೂ. 350ಕ್ಕೆ ನಿಗದಿಪಡಿಸಲಾಗಿರುತ್ತದೆ.

2022-23 ನೇ ಸಾಲಿನಿಂದ ನೀರಿನ ಕಂದಾಯವನ್ನು ಪರಿಷ್ಕೃತ ದರದಂತೆ ಪಾವತಿಸಲು ಹಾಗೂ ಈಗಾಗಲೇ 2022-23 ನೇ ಸಾಲಿನ ನೀರಿನ ಕಂದಾಯವನ್ನು ಪಾವತಿಸಿರುವ ಖಾತೆದಾರರಿಗೆ ಪರಿಷ್ಕೃತ ದರದ ವ್ಯತ್ಯಾಸದ ಮೊತ್ತವನ್ನು ಪಾವತಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗದ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದ ಚೆಸ್ ಸಂಸ್ಥೆಯಿಂದ ಬೇಸಿಗೆ ಚೆಸ್ ತರಬೇತಿ ಶಿಬಿರ

Nalanda Chess Academy ಶಿವಮೊಗ್ಗ ರವೀಂದ್ರನಗರ 2ನೇ ತಿರುವಿನಲ್ಲಿರುವ ಯಾದವ...