Sunday, September 27, 2026
Sunday, September 27, 2026

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳು ವೆಬ್ ಸೈಟ್ ನಲ್ಲಿ ಪ್ರಕಟಣೆ

Date:

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ, ಶಿವಮೊಗ್ಗ ಇಲ್ಲಿ ಖಾಲಿ ಇರುವ ಅನೇಕ ಹುದ್ದೆಗಳಿಗೆ ದಿನಾಂಕ: 12-11-2022 ಮತ್ತು 13-11-2022 ರಂದು ನಡೆಸಲಾದ ನೇಮಕಾತಿ ಪರೀಕ್ಷೆಯ ಪರಿಷ್ಕೃತ
ಕೀ-ಉತ್ತರವನ್ನು ದಿನಾಂಕ: 10-01-2023 ರಂದು ಬ್ಯಾಂಕಿನ ವೆಬ್‍ಸೈಟ್ www.shimogadccbank.com ರಲ್ಲಿ ಪ್ರಕಟಿಸಲಾಗಿದೆ. ಈ ವಿವರವನ್ನು ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿ, ಶಿವಮೊಗ್ಗದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...