Friday, December 5, 2025
Friday, December 5, 2025

ದಾವಣಗೆರೆಯಲ್ಲಿ ಆಧುನಿಕ ಹೈನುಗಾರಿಕೆ ತರಬೇತಿ

Date:

ಶಿವಮೊಗ್ಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಜ.12 ಮತ್ತು 13 ರಂದು ಆಧುನಿಕ ಹೈನುಗಾರಿಕೆ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ.

ಈ ತರಬೇತಿ ಕಾರ್ಯಕ್ರಮಲ್ಲಿ 25 ಜನರಿಗೆ ತರಬೇತಿ ನೀಡಲಾಗುತ್ತದೆ.ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ತರಬೇಕು. ಹೆಚ್ಚಿನ ವಿವರಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ, ದೂರವಾಣಿ ಸಂಖ್ಯೆ: 08192-233787 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...