ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ, ಶಿವಮೊಗ್ಗ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ದಿನಾಂಕ:12-11-2022 ಹಾಗೂ 13-11-2022 ರಂದು ನಡೆಸಲಾದ ನೇಮಕಾತಿ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ: 19-01-2023 ರಂದು ಬ್ಯಾಂಕಿನ ವೆಬ್‍ಸೈಟ್ www.shimogadccbank.com ಇಲ್ಲಿ ಪ್ರಕಟಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ವ್ಯವಸ್ತಾಪಕ ನಿರ್ದೇಶಕರು ತಿಳಿಸಿದ್ದಾರೆ.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೇಮಕಾತಿ ಪರೀಕ್ಷಾ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ
Date:
